ಡಾ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ: ನಗುತ್ತಾ ಪರಸ್ಪರ ಖುಷಿಯಾಗಿ ಕಂಡ ಮೋದಿ-ಖರ್ಗೆ
April 15, 2026, 8:31 a.m.ಫೋಟೊದಲ್ಲಿ ಪ್ರಧಾನಿ ಮೋದಿ ಅವರು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೈಕುಲುಕಿ, ಫೋಟೋ ತೆಗೆದುಕೊಳ್ಳಲು ಹಲವಾರು ನಾಯಕರನ್ನು ಕರೆಯುತ್ತಿರುವುದು ಕಾಣುತ್ತದೆ.
ಫೋಟೊದಲ್ಲಿ ಪ್ರಧಾನಿ ಮೋದಿ ಅವರು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೈಕುಲುಕಿ, ಫೋಟೋ ತೆಗೆದುಕೊಳ್ಳಲು ಹಲವಾರು ನಾಯಕರನ್ನು ಕರೆಯುತ್ತಿರುವುದು ಕಾಣುತ್ತದೆ.